ಬಿಗ್ಬಾಸ್ ಖ್ಯಾತಿಯ ಭುವನ್ ಪೊನ್ನಣ್ಣ ನಾಯಕರಾಗಿರುವ ರಾಂಧವ ಸಿನಿಮಾ ಇದೇ ಸ್ವಾತಂತ್ರ್ಯ ದಿನಾಚರಣೆಗೆ ಬಿಡುಗಡೆಯಾಗುತ್ತಿದೆ. ಇತ್ತೀಚೆಗೆ ರೈತರಿಂದ ಆಡಿಯೋ ಬಿಡುಗಡೆ ಮಾಡಿಸಿದ ಚಿತ್ರತಂಡ ಸಿನಿಮಾವನ್ನು ಬಿಡುಗಡೆ ಮಾಡಲು ಎಲ್ಲ ರೀತಿಯ ತಯಾರಿ ಮಾಡಿಕೊಂಡಿದೆ. ಯುವ...
ತೆಲುಗು ಚಿತ್ರರಂಗದಲ್ಲಿ ತಮ್ಮದೇ ಆದ ಅಭಿಮಾನಿ ವರ್ಗವನ್ನು ಸೃಷ್ಟಿ ಮಾಡಿಕೊಂಡಿರುವ ಹಾಸ್ಯ ನಟ ಅಲಿ ‘ಕೆಂಪೇಗೌಡ-2’ನಲ್ಲಿ ಮೂಗನ ರೋಲ್ನಲ್ಲಿ ನಟಿಸಿದ್ದಾರೆ. ಈ ಬಗಗೆ ಪಾಪ್ ಕಾರ್ನ್ ಕನ್ನಡ ಜತೆ ಮಾತನಾಡಿರುವ ಆಲಿ ‘ನಾನು ಈ...
ಯಶ್ ನಟನೆಯ ಕೆಜಿಎಫ್ ಸಿನಿಮಾ ದಲ್ಲಿ ಸಂಜಯ್ ದತ್ ನಟಿಸುತ್ತಾರೆ ಎಂಬ ಸುದ್ದಿಗಳು ಜೋರಾಗಿ ಹಬ್ಬಿತ್ತು. ಆದರೆ ಚಿತ್ರತಂಡ ಮಾತ್ರ ಇದಕ್ಕೆ ಸಂಬಂಧಿಸದಂತೆ ಯಾವುದನ್ನು ಹೇಳಿರಲಿಲ್ಲ. ಈಗ ಕೆಜಿಎಫ್-2ದಲ್ಲಿ ಸಂಜಯ್ ದತ್ ನಟಿಸುವುದು ಪಕ್ಕಾ ಆಗಿದ್ದು,...
ಸ್ಯಾಂಡಲ್ವುಡ್ನ ಬಹು ನಿರೀಕ್ಷೆಯ ಸಿನಿಮಾ ಕುರುಕ್ಷೇತ್ರದಲ್ಲಿ ನಿಖಿಲ್ ಕುಮಾರಸ್ವಾಮಿ ಅಭಿಮನ್ಯುವಿನ ರೋಲ್ನಲ್ಲಿ ನಟಿಸಿದ್ದಾರೆ. ಈ ಪಾತ್ರಕ್ಕೆ ಅವರಿನ್ನೂ ಡಬ್ಬಿಂಗ್ ಮಾಡಿರಲಿಲ್ಲ, ಆದರೆ ಸೋಮವಾರ ತಾವೇ ಡಬ್ಬಿಂಗ್ ಸ್ಟುಡಿಯೋಗೆ ಹೋಗಿ ಡಬ್ ಮಾಡಿದ್ದಾರೆ. ಈ...
ರಾಷ್ಟ್ರ ಪ್ರಶಸ್ತಿ ವಿಜೇತೆ ಪಂಚಭಾಷ ತಾರೆ ಪ್ರಿಯಾಮಣಿ, ಪೋಲಿಸ್ ಪಾತ್ರದಲ್ಲಿ ಕಿಶೋರ್, ಮಯೂರಿ ನಟಿಸಿರುವ “ನನ್ನ ಪ್ರಕಾರ” ಚಿತ್ರವು ಆಗಸ್ಟ್ 23 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಇತ್ತೀಚೆಗಷ್ಟೆ ಸೆನ್ಸಾರ್ ಮುಗಿಸಿಕೊಂಡ ಚಿತ್ರಕ್ಕೆ “ಯು/ಎ”...
ಜಿ.ವಿ.ಕೆ ಕಂಬೈನ್ಸ್ ಬ್ಯಾನರ್ ಅಡಿಯಲ್ಲಿ ಗುರುರಾಜ್ ಎಸ್ ಅವರು ನಿರ್ಮಾಣ ಮಾಡಿರುವ `ನನ್ನ ಪ್ರಕಾರ’ ಚಿತಕ್ಕಾಗಿ ಕಿರಣ್ ಕಾವೇರಪ್ಪ ಅವರು ಬರೆದಿರುವ `ಹೂ ನಗೆ ಆಮಂತ್ರಿಸಿದೆ` ಎಂಬ ಹಾಡು ಜುಲೈ 24ರ ಬುಧವಾರ ಸಂಜೆ 5...
ನ್ಯೂಯಾರ್ಕ್ ಫಿಲಂ ಫೆಸ್ಟಿವಲ್ ನಲ್ಲಿ ‘ಬೆಸ್ಟ್ ಸ್ಕ್ರೀನ್ ಪ್ಲೇ’ ಗೆದ್ದು, ಕೆನಡಾ ಫಿಲಂ ಅವಾರ್ಡ್ಸ್ ನಲ್ಲಿ ಪ್ರದರ್ಶನ ಗೊಂಡು, ಪ್ರಸಿದ್ಧ ನಟಿ ಸೀಮಾ ಬಿಸ್ವಾಸ್ ಹಾಗು ಆದಿಲ್ ಹುಸೈನ್ ಮುಂತಾದವರಿಂದ ಪ್ರಶಂಸೆ ಗಳಿಸಿದ ‘ಗಂಟುಮೂಟೆ’ ಕನ್ನಡ...
ಭರ್ಜರಿ, ಬಹದ್ದೂರ್ ಮೂಲಕ ಚಿತ್ರರಸಿಕರಿಗೆ ಸೂಪರ್ ಹಿಟ್ ಸಿನಿಮಾಗಳನ್ನು ನೀಡಿ ಸ್ಯಾಂಡಲ್ವುಡ್ನಲ್ಲಿ ಸ್ಟಾರ್ ನಿರ್ದೇಶಕರಾಗಿರುವ ಚೇತನ್ಕುಮಾರ್ ಭರಾಟೆ ಮೂಲಕ ಹ್ಯಾಟ್ರಿಕ್ ಸಕ್ಸಸ್ ಕೊಡುತ್ತಾರೆ ಎಂಬ ಮಾತುಗಳು ಗಾಂಧಿನಗರದಲ್ಲಿ ಕೇಳಿ ಬರುತ್ತಿದೆ. ಈಗಾಗಲೇ ಸಿನಿಮಾದ ಸ್ಟಿಲ್ಸ್...
ರಾಜ್ ಬಿ ಶೆಟ್ಟಿ ನಟನೆಯ ಗುಬ್ಬಿ ಮೇಲೆ ಬ್ರಹ್ಮಾಸ್ತ್ರ ಸಿನಿಮಾ ಈ ಬಾರಿಯ ವರಮಹಾಲಕ್ಷ್ಮೀ ಹಬ್ಬಕ್ಕೆ(ಆಗಸ್ಟ್ 9) ಬಿಡುಗಡೆಯಾಗುತ್ತಿದೆ. ಒಂದು ಮೊಟ್ಟೆಯ ಖ್ಯಾತಿಯ ರಾಜ್ ಬಿ ಶೆಟ್ಟಿ ಮತ್ತು ಕವಿತಾ ಗೌಡ ನಟನೆಯ ಈ...
ತನ್ನ ಹಾಡು ಮತ್ತು ಟ್ರೇಲರ್ ಮೂಲಕ ಈಗಾಗಲೇ ಸದ್ದು ಮಾಡಿರುವ ‘ಕೆಂಪೇಗೌಡ-2’ ಚಿತ್ರ ವರಮಹಾಲಕ್ಷ್ಮೀ ಹಬ್ಬಕ್ಕೆ ಬಿಡುಗಡೆಯಾಗುತ್ತಿದೆ. ಕೋಮಲ್ ಮೊದಲಬಾರಿಗೆ ಪೊಲೀಸ್ ಅವತಾರವೆತ್ತಿರುವ ಕೆಂಪೇಗೌಡ-2 ಚಿತ್ರ ಆ್ಯಕ್ಷನ್ ಸಬ್ಜೆಕ್ಟ್ನ್ನು ಹೊಂದಿದೆ. ಈಗಾಗಲೇ ಬಿಡುಗಡೆಯಾಗಿರುವ ಟ್ರೇಲರ್...