ಸಿಂಪಲ್ ಸುನಿ ಮತ್ತು ಶರಣ್ ಕಾಂಬಿನೇಶನ್ನ ‘ಅವತಾರ್ ಪುರುಷ’ ಸಿನಿಮಾ ಟೀಮ್ಗೆ ಡೈಲಾಗ್ ಕಿಂಗ್ ಸಾಯಿಕುಮಾರ್ ಎಂಟ್ರಿ ಕೊಟ್ಟಿದ್ದಾರೆ. ಈ ಸಿನಿಮಾದಲ್ಲಿ ಸಾಯಿಕುಮಾರ್ ಬಹಳ ವಿಶೇಷವಾದ ಪಾತ್ರದಲ್ಲಿ ನಟಿಸುತ್ತಿದ್ದು, ಅದನ್ನು ಚಿತ್ರತಂಡ ಇನ್ನೂ ರಿವೀಲ್ ಮಾಡಿಲ್ಲ....
ಸ್ಯಾಂಡಲ್ವುಡ್ನ ಖ್ಯಾತ ಸಂಗೀತ ನಿರ್ದೇಶಕ ರಘು ದೀಕ್ಷೀತ್ ಈಗ ನಟನೆಯನ್ನು ಆರಂಭಿಸಿದ್ದು, ಸಿದ್ಧಾರ್ಥ್ ಮಹೇಶ್ ನಟನೆಯ ಗರುಡ ಚಿತ್ರದಲ್ಲಿ ಮೊದಲ ಬಾರಿಗೆ ನಟಿಸುತ್ತಿದ್ದಾರೆ. ಈ ಸಿನಿಮಾದಲ್ಲಿ ಇವರು ಇಂಟೆಲಿಜೆನ್ಸ್ ಆಫೀಸರ್ ಆಗಿ ನಟಿಸುತ್ತಿದ್ದಾರೆ. ಹೌದು, ನಿನ್ನ ಪೂಜೆಗೆ...
ಮಂಗಳವಾರದಿಂದ ಶೂಟಿಂಗ್ ಆರಂಭಿಸಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟಿಸುತ್ತಿರುವ ‘ರಾಬರ್ಟ್’ ಸಿನಿಮಾದಲ್ಲಿ ದಕ್ಷಿಣ ಭಾರತದ ಖ್ಯಾತ ನಟ ಜಗಪತಿಬಾಬು ನಟಿಸಲು ಒಪ್ಪಿಕೊಂಡಿದ್ದಾರೆ. ಬಚ್ಚನ್, ಜಾಗ್ವಾರ್ ಸಿನಿಮಾ ಮೂಲಕ ಕನ್ನಡ ಪ್ರೇಕ್ಷಕರಿಗೆ ಪರಿಚಿತರಾಗಿರುವ ನಟ ಜಗಪತಿ...
ದುನಿಯಾ ವಿಜಯ್ ನಟನೆಯ “ಸಲಗ” ಸಿನಿಮಾವನ್ನು ಕೆ ಪಿ ಶ್ರೀಕಾಂತ್ ನಿರ್ಮಾಣ ಮಾಡುತ್ತಿದ್ದಾರೆ ಎಂದು ಸುದ್ದಿಯಾಗಿತ್ತ, ಈ ಸಿನಿಮಾದಲ್ಲಿ ಡಾಲಿ ಧನಂಜಯ ಸಹ ನಟಿಸುತ್ತಿದ್ದಾರೆ. ಇವರು ಮೊದಲ ಬಾರಿಗೆ ಇದರಲ್ಲಿ ಪೊಲೀಸ್ ಅಧಿಕಾರಿಯ ಪಾತ್ರದಲ್ಲಿ ನಟಿಸುತ್ತಿದ್ದಾರೆ....
ಹರಿಪ್ರಿಯಾ ನಾಯಕಿಯಾಗಿ ನಟಿಸುತ್ತಿರುವ ಸೂಜಿದಾರ ಸಿನಿಮಾದ ಟ್ರೇಲರ್ ಬಿಡುಗಡೆಯಾಗಿ ಗಮನ ಸೆಳೆಯುತ್ತಿದೆ. ಯಶ್ ಶೆಟ್ಟಿ ನಾಯಕರಾಗಿರುವ ಈ ಚಿತ್ರವನ್ನು ಮೌನೇಶ್ ಬಡಿಗೇರ್ ನಿರ್ದೇಶನ ಮಾಡಿದ್ದಾರೆ. ಈಗಾಗಲೇ ಹಾಡುಗಳು ಬಿಡುಗಡೆಯಾಗಿ ಒಂದಷ್ಟು ಸದ್ದು ಮಾಡಿದ್ದು,ಈಗ ಟ್ರೇಲರ್...