ಚಾಲೆಂಜಿಂಗ್ ಸ್ಟಾರ್ ದರ್ಶನ್, ಹ್ಯಾಟ್ರಿಕ್ ಹಿರೋ ಶಿವರಾಜ್ಕುಮಾರ್ ಒಂದೇ ಸಿನಿಮಾದಲ್ಲಿ ನಟಿಸುತ್ತಾರೆ ಎಂಬ ಅಭಿಮಾನಿಗಳ ಮಿಲಿಯನ್ ಪ್ರಶ್ನೆಗೆ ಉತ್ತರ ಸಿಕ್ಕಿದ್ದು, ಉತ್ತಮ ಕಥೆ ಬಂದರೆ ನಾವಿಬ್ಬರೂ ನಟಿಸಲು ರೆಡಿ ಎಂದು ಸ್ವತಃ ಶಿವಣ್ಣ ಮತ್ತು ದರ್ಶನ್...
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದಲ್ಲಿ ಮೂಡಿಬಂದಿರುವ ಆಕ್ಷ್ಯನ್ ಫ್ಯಾಮಿಲಿ ಎಂಟರ್ಟೇನರ್ “ಒಡೆಯ“ ಬಿಡುಗಡೆಗೆ ಸಜ್ಜಾಗುತ್ತಿದೆ. ಬಹು ನಿರೀಕ್ಷಿತ ಚಿತ್ರ ಒಡೆಯ ಇದೇ ಡಿಸೆಂಬರ್ 2ಕ್ಕೆ ರಿಲೀಸ್ ಆಗಲಿದೆ. ಅದಕ್ಕಿಂತ ಮುನ್ನ ಚಿತ್ರದ ಟ್ರೇಲರ್...
ತಮಿಳು ಚಿತ್ರರಂಗದ ಖ್ಯಾತ ನಟ ಶರತ್ಕುಮಾರ್ ರಾಜಕುಮಾರ ಸಿನಿಮಾದ ನಂತರ ಕನ್ನಡದ ರೆಮೋ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಪವನ್ ಒಡೆಯರ್ ನಿರ್ದೇಶನ ಮಾಡುತ್ತಿರುವ ಈ ಚಿತ್ರದಲ್ಲಿ ರೋಗ್ ಖ್ಯಾತಿಯ ನಟ ಇಶಾನ್ ನಟಿಸುತ್ತಿದ್ದಾರೆ. ರೆಮೋದಲ್ಲಿ...
ಬ್ರಹ್ಮಚಾರಿ ಸಿನಿಮಾದ ಹಾಡುಗಳು ಎಲ್ಲ ಕಡೆಯೂ ಹಿಟ್ ಆಗಿದ್ದು, ಈಗ ಸತೀಶ್ ಲಂಡನ್ನಲ್ಲಿ ‘ವೈತರಣಿ’ ಸಿನಿಮಾದ ಶೂಟಿಂಗ್ನಲ್ಲಿದ್ದಾರೆ. ಶರ್ಮಿಳಾ ಮಾಂಡ್ರೆ ನಿರ್ಮಾಣ ಮಾಡುತ್ತಿರುವ ಈ ವೈತರಣಿಯಲ್ಲಿ ಸತೀಶ್ ನಾಯಕರಾಗಿದ್ದು, ಅರವಿಂದ ಶಾಸ್ತ್ರಿ ನಿರ್ದೇಶನ ಮಾಡುತ್ತಿದ್ದಾರೆ....
ದಕ್ಷಿಣ ಭಾರತದ ಖ್ಯಾತ ನಟಿ ಕಾಜಲ್ ಅಗರ್ವಾಲ್ ಕಬ್ಜ ಸಿನಿಮಾದ ಮೂಲಕ ಕನ್ನಡಕ್ಕೆ ಬರುತ್ತಾರೆ ಎಂದು ಸುದ್ದಿಯಾಗಿತ್ತು ಆದರೆ ನಾನು ಕಬ್ಜದಲ್ಲಿ ನಟಿಸುತ್ತಿಲ್ಲ ಎಂದು ಸ್ವತಃ ಕಾಜಲ್ ಅಗರ್ವಾಲ್ ಅವರೇ ಸ್ಪಷ್ಟಪಡಿಸಿದ್ದಾರೆ ಎನ್ನಲಾಗುತ್ತಿದೆ. ...
ಕಳೆದ ವರ್ಷ ಬಿಡುಗಡೆಯಾಗಿ ಸೂಪರ್ ಹಿಟ್ ಆಗಿದ್ದ ಟಗರು ಸಿನಿಮಾದ ಮುಂದಿನ ಭಾಗಕ್ಕೆ ಸದ್ಯದಲ್ಲೇ ಚಾಲನೆ ದೊರೆಯಲಿದ್ದು, ಅದನ್ನು ಸೂರಿಯೇ ನಿರ್ದೇಶನ ಮಾಡಲಿದ್ದಾರೆ. ಟಗರು ಚಿತ್ರ ಬಿಡುಗಡೆಗೂ ಮುನ್ನವೇ ಟಗರು-2 ಮಾಡುವುದಾಗಿ ಶ್ರೀಕಾಂತ್...
ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಐದು ವರ್ಷಗಳ ನಂತರ ಸಿನಿಮಾವೊಂದನ್ನು ನಿರ್ದೇಶನ ಮಾಡುತ್ತಾರೆ ಅದು ಭರತ್ ಅನೇ ನೇನು ಚಿತ್ರದ ರಿಮೇಕ್ ಎಂದೆಲ್ಲ ಸುದ್ದಿಯಾಗಿತ್ತು. ಆದರೆ ಸುದೀಪ್ ಈಗ ಅದಕ್ಕೆ ಉತ್ತರಿಸಿದ್ದಾರೆ. ವೆಬ್ಸೈಟ್ ಒಂದಕ್ಕೆ...
ಕನ್ನಡದ ಡಿಂಪಲ್ ಕ್ವೀನ್ ರಚಿತಾ ಸದ್ಯ ಚಿತ್ರರಂಗದಲ್ಲಿ ಸಿಕ್ಕಾಪಟ್ಟೆ ಬಿಝಿಯಾಗಿದ್ದಾರೆ. ಒಂದರ ಹಿಂದೆ ಒಂದು ಚಿತ್ರಗಳನ್ನು ಒಪ್ಪಿಕೊಳ್ಳುತ್ತಿರುವ ಅವರು ಈಗ ಬೆಂಜ್ ಕಾರನ್ನು ಕೊಂಡುಕೊಂಡಿದ್ದಾರೆ. ಚಿತ್ರರಂಗಕ್ಕೆ ಬಹಳ ವರ್ಷಗಳಾಗಿದ್ದರು ರಚಿತಾ ಕಾಸ್ಟ್ಲಿ ಕಾರನ್ನು...
ಸತೀಶ್ ನೀನಾಸಂ ಮತ್ತು ಅದಿತಿ ಪ್ರಭುದೇವ ನಟನೆಯ ಬ್ರಹ್ಮಚಾರಿ ಸಿನಿಮಾದ ಟ್ರೇಲರ್ ಬಿಡುಗಡೆಯಾಗಿದ್ದು, ಯೂಟ್ಯೂಬ್ನಲ್ಲಿ ಸಿಕ್ಕಾಪಟ್ಟೆ ಸದ್ದು ಮಾಡುತ್ತಿದೆ. ಅದರಲ್ಲೂ ಸಿನಿಮಾದಲ್ಲಿರುವ ಅವನ ಕೈನಲ್ಲಿ ಏನು ಆಗಲ್ಲ ಎನ್ನುವ ಡೈಲಾಗ್ನ್ನು ಜನ ಎಂಜಾಯ್ ಮಾಡುತ್ತಿದ್ದಾರೆ. ...
ಈ ಬಾರಿಯ ವರಮಹಾಲಕ್ಷ್ಮೀ ಹಬ್ಬಕ್ಕೆ ಸ್ಯಾಂಡಲ್ವುಡ್ನಲ್ಲಿ ಕೋಮಲ್ ನಟನೆಯ ಕೆಂಪೇಗೌಡ-2 ಮತ್ತು ದರ್ಶನ್ ನಟನೆಯ ಕುರುಕ್ಷೇತ್ರ ಸಿನಿಮಾಗಳು ಮುಖಾಮುಖಿಯಾಗಲಿವೆ. ಈ ಹಿಂದೆ ಕುರುಕ್ಷೇತ್ರ ಚಿತ್ರ ಆಗಸ್ಟ್ 2ಕ್ಕೆ ಬಿಡುಗಡೆಯಾಗಲಿದೆ ಎಂದು ಅನೌನ್ಸ್ ಮಾಡಲಾಗಿತ್ತು....