Cinema News5 years ago
																													
														ಡಾರ್ಲಿಂಗ್ ಕೃಷ್ಣ ಜೊತೆ ರೋಮ್ಯಾನ್ಸ್ ಮಾಡಲಿದ್ದಾರಾ ರಾಧಿಕಾ ಕುಮಾರಸ್ವಾಮಿ??
														ನಾಗಶೇಖರ್ ನಿರ್ದೇಶನದ ಮುಂದಿನ ಸಿನಿಮಾದಲ್ಲಿ ರಾಧಿಕಾ ಕುಮಾರಸ್ವಾಮಿ ನಟಿಸಲಿದ್ದಾರೆ ಎಂಬ ಮಾತುಗಳು ಹರಿದಾಡುತ್ತಿವೆ. ದಮಯಂತಿ ನಂತರ ರಾಧಿಕಾ ಕುಮಾರಸ್ವಾಮಿ ಅವರು ಬೈರಾದೇವಿ ಸಿನಿಮಾದ ಕೆಲಸಗಳಲ್ಲಿ ನಿರತರಾಗಿದ್ದು, ಈಗ ನಾಗಶೇಖರ್ ಅವರ ಆಫ಼ರ್ ಬಂದಿದೆ ಎನ್ನಲಾಗುತ್ತಿದೆ.  ...