Cinema News6 years ago
																													
														“ಅವನೇ ಶ್ರೀಮನ್ನಾರಾಯಣ” ಟಿಕೆಟ್ಸ್ ಗೆ ಬಂತು ಹೆವಿ ಡಿಮ್ಯಾಂಡ್.
														ಪುಷ್ಕರ್ ಫಿಲಂಸ್ ಹಾಗೂ ಶ್ರೀದೇವಿ ಎಂಟರ್ ಟೈನರ್ಸ್ ಲಾಂಛನದಲ್ಲಿ ಪುಷ್ಕರ್ ಮಲ್ಲಿಕಾರ್ಜುನಯ್ಯ ಹಾಗೂ ಕೆ.ಹೆಚ್.ಪ್ರಕಾಶ್ ಅವರು ನಿರ್ಮಿಸಿರುವ `ಅವನೇ ಶ್ರೀಮನ್ನಾರಾಯಣ` ಚಿತ್ರ ಈ ವಾರ ಬಿಡುಗಡೆಯಾಗುತ್ತಿದೆ. ಚಿತ್ರದ ಅಡ್ವಾನ್ಸ್ ಬುಕಿಂಗ್ಸ್ ತೆರೆದಿದ್ದು, ಟಿಕೆಟ್ಗಳು ಭರ್ಜರಿಯಾಗಿ ಬಿಕರಿಯಾಗುತ್ತಿವೆ....