Cinema News3 years ago
ರಮಾಸ್ ಮೀಡಿಯಾ ಕ್ರಿಯೇಷನ್ಸ್” ಕನ್ನಡ ಚಿತ್ರರಂಗಕ್ಕೆ ಮತ್ತೊಂದು ಅದ್ದೂರಿ ನಿರ್ಮಾಣ ಸಂಸ್ಥೆ. ರಿಯಲ್ ಸ್ಟಾರ್ ಉಪೇಂದ್ರ ಅವರಿಂದ ಸಂಸ್ಥೆ ಲೋಗೊ ಅನಾವರಣ .*
ಕನ್ನಡ ಚಿತ್ರಗಳು ಈಗ ವಿಶ್ವದಾದ್ಯಂತ ಜನಪ್ರಿಯ. ಕನ್ನಡ ಚಿತ್ರಗಳ ಮೇಲೆ ಅಪಾರ ಅಭಿಮಾನವಿರುವ ನೆರೆ ರಾಜ್ಯಗಳ ನಿರ್ಮಾಣ ಸಂಸ್ಥೆಗಳು ಕನ್ನಡ ಚಿತ್ರ ನಿರ್ಮಾಣಕ್ಕೆ ಮುಂದಾಗುತ್ತಿದೆ. ಆಂದ್ರಪ್ರದೇಶದಲ್ಲಿ ಕೆಲವು ತೆಲುಗು ಚಿತ್ರಗಳನ್ನು ನಿರ್ಮಾಣ ಮಾಡಿರುವ ರಮಾ ಅವರು...