ದಕ್ಷಿಣ ಭಾರತದ ಪ್ರಖ್ಯಾತ ನಟರಾದ ನಾಸರ್ ಅವರು ಶಿವಾಜಿ ಸುರತ್ಕಲ್ – 2 (SS2) ಚಿತ್ರದಲ್ಲಿ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವ ವಿಷಯವನ್ನು ನಿಮ್ಮೊಂದಿಗೆ ಹಂಚಿಕೊಳ್ಳುತ್ತಿದ್ದೇವೆ. ಶಿವಾಜಿ ಸುರತ್ಕಲ್ ತಂದೆಯ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವ ಇವರ ಪಾತ್ರದ ಹೆಸರು...
ರಮೇಶ್ ಅರವಿಂದ್ ನಟನೆಯ ಶಿವಾಜಿ ಸುರತ್ಕಲ್ ಸಿನಿಮಾ ಇದೇ ಶಿವರಾತ್ರಿ ಅಂದರೆ ಫೆ 21ಕ್ಕೆ ರಿಲೀಸ್ ಆಗಲಿದೆ. ಮರ್ಡರ್ ಮಿಸ್ಟರಿ ಕಥೆ ಇರುವ ಈ ಸಿನಿಮಾದಲ್ಲಿ ರಮೇಶ್ ಅರವಿಂದ್ ಎರಡು ಡಿಫ್ರೆಂಟ್ ಲುಕ್ನಲ್ಲಿ ಕಾಣಿಸಿಕೊಂಡಿದ್ದಾರೆ. ಬದ್ಮಾಶ್...
ಅಂಜನಾದ್ರಿ ಸಿನಿ ಕ್ರಿಯೇಷನ್ಸ್ ಲಾಂಛನದಲ್ಲಿ ರೇಖ.ಕೆ.ಎನ್ ಹಾಗೂ ಅನೂಪ್ ಗೌಡ ಅವರು ನಿರ್ಮಿಸುತ್ತಿರುವ `ಶಿವಾಜಿ ಸುರತ್ಕಲ್` ಚಿತ್ರದ ಚಿತ್ರೀಕರಣ ಬಹುತೇಕ ಮುಕ್ತಾಯವಾಗಿದೆ. ಕೆ.ಸಿ.ಜನರಲ್ ಆಸ್ಪತ್ರೆ ಹಾಗೂ ಜಿಂಕೆಪಾರ್ಕ್ ಬಳಿಯಿರುವ ಬಿಬಿಎಂಪಿ ಆಡಿಟೋರಿಯಂನಲ್ಲಿ ಕೆಲವು ಮಾತಿನ...