Cinema News4 years ago
ವಿಭಿನ್ನ ಕಥೆಯ ‘ರುಧೀರ ಕಣಿವೆ’ ಟೀಸರ್ ಹಾಗೂ ಹಾಡುಗಳ ಬಿಡುಗಡೆ
ಹಾರರ್, ಸಸ್ಪೆನ್ಸ್, ಥ್ರಿಲ್ಲರ್ ಹಾಗೂ ಪುನರ್ಜನ್ಮ ಪ್ರೇಮಕಥೆ ಒಳಗೊಂಡ ‘ರುಧೀರ ಕಣಿವೆ’ ಚಿತ್ರದ ಟೀಸರ್ ಹಾಗೂ ಹಾಡುಗಳ ಬಿಡುಗಡೆ ಸಮಾರಂಭ ಇತ್ತೀಚೆಗೆ ನಡೆಯಿತು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಭಾ.ಮ.ಹರೀಶ್ ಟೀಸರ್ ಬಿಡುಗಡೆ ಮಾಡಿದರು....