ಕನ್ನಡ, ತೆಲುಗು ಸೇರಿದಂತೆ ದಕ್ಷಿಣ ಭಾರತದ ಹಲವಾರು ಭಾಷೆಯ ಚಿತ್ರರಂಗದಲ್ಲಿ ವಿಶಿಷ್ಠ ಅಭಿನಯ, ಮ್ಯಾನರಿಸಂ ಮೂಲಕ ಗುರ್ತಿಸಿಕೊಂಡಿರುವ ನಟ ಸಾಯಿಕುಮಾರ್ ಈಗ ತಮ್ಮ ಮಗಳು ಹಾಗೂ ಅಳಿಯ ಸೇರಿ ಆರಂಭಿಸುತ್ತಿರುವ ಹೊಸ ಉದ್ಯಮಕ್ಕೆ ಹೆಗಲಾಗಿ ನಿಂತಿದ್ದಾರೆ....
ಸಿಂಪಲ್ ಸುನಿ ಮತ್ತು ಶರಣ್ ಕಾಂಬಿನೇಶನ್ನ ‘ಅವತಾರ್ ಪುರುಷ’ ಸಿನಿಮಾ ಟೀಮ್ಗೆ ಡೈಲಾಗ್ ಕಿಂಗ್ ಸಾಯಿಕುಮಾರ್ ಎಂಟ್ರಿ ಕೊಟ್ಟಿದ್ದಾರೆ. ಈ ಸಿನಿಮಾದಲ್ಲಿ ಸಾಯಿಕುಮಾರ್ ಬಹಳ ವಿಶೇಷವಾದ ಪಾತ್ರದಲ್ಲಿ ನಟಿಸುತ್ತಿದ್ದು, ಅದನ್ನು ಚಿತ್ರತಂಡ ಇನ್ನೂ ರಿವೀಲ್ ಮಾಡಿಲ್ಲ....