ದುನಿಯಾ ವಿಜಯ್ ಇತ್ತೀಚೆಗಷ್ಟೇ ಮಂಗಳೂರಿನ ಮೀನು ಮಾರುಕಟ್ಟೆಯಲ್ಲಿ ಚಿತ್ರೀಕರಣ ನಡೆಸಿದ್ದಾರೆ. ಈಗ ಬೆಂಗಳೂರಿನ ಮಿನರ್ವ ಮಿಲ್ನಲ್ಲಿ ಹಾಡಿನ ಚಿತ್ರೀಕರಣಕ್ಕಾಗಿ ಅದ್ಧೂರಿ ಸೆಟ್ ಹಾಕಲು ಪ್ಲಾನ್ ಮಾಡಲಾಗಿದೆ. ಈ ಅದ್ಧೂರಿ ಸೆಟ್ನ್ನು ಕೆಜಿಎಫ್ ಆರ್ಟ್ ಡೈರೆಕ್ಟರ್...
ಮೇಕಿಂಗ್ ವಿಡಿಯೋ, ಟೀಸರ್, ಸೂರಿಯಣ್ಣ ಹಾಡು ಹೀಗೆ ಸಾಕಷ್ಟು ಕಂಟೆಂಟ್ಗಳ ಮೂಲಕ ಕನ್ನಡ ಚಿತ್ರರಂಗದ ಬಹು ನಿರೀಕ್ಷೆಯ ಚಿತ್ರವಾಗಿರುವ ಸಲಗ ಸಿನಿಮಾದ ಚಿತ್ರೀಕರಣ ಈಗ ಮಂಗಳೂರಿನಲ್ಲಿ ನಡೆಯುತ್ತಿದೆ. ಬೆಂಗಳೂರಿನ ಭೂಗತ ಲೋಕದ ಕಥೆಯನ್ನು ಹೇಳುವ...
ದುನಿಯಾ ವಿಜಯ್ ಚೊಚ್ಚಲ ಬಾರಿಗೆ ನಿರ್ದೇಶನ ಮಾಡುತ್ತಿರುವ ಸಲಗ ಸಿನಿಮಾಗೆ ಕೆಮಿಸ್ಟ್ರಿ ಆಫ್ ಕರಿಯಪ್ಪ ಸಿನಿಮಾದಲ್ಲಿ ನಟಿಸಿದ್ದ ಸಂಜನಾ ಆನಂದ್ ನಾಯಕಿಯಾಗಿದ್ದಾರೆ. ಈಗಾಗಲೇ ಅಜಯ್ರಾವ್ ಜತೆ ಒಂದು ಸಿನಿಮಾ, ಚಿರಂಜೀವಿ ಸರ್ಜಾಗೆ ನಾಯಕಿ, ಖುಷ್ಕ...
ದುನಿಯಾ ವಿಜಯ್ ಮೊದಲ ಬಾರಿಗೆ ನಿರ್ದೇಶನ ಮಾಡುತ್ತಿರುವ ‘ಸಲಗ’ ಚಿತ್ರತಂಡ ಉತ್ತರ ಕರ್ನಾಟಕದ ಸವದತ್ತಿ ಎಲ್ಲಮ್ಮನ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿಯ ಆಶೀರ್ವಾದ ಪಡೆದುಕೊಂಡಿದೆ. ನಟ, ನಿರ್ದೇಶಕ ವಿಜಯ್, ಸಂಭಾಷಣೆಕಾರ ಮಾಸ್ತಿ, ಸಹ ನಿರ್ದೇಶಕ ಅಭಿ,...
ಕೆ ಪಿ ಶ್ರೀಕಾಂತ್ ನಿರ್ಮಾಣದ ‘ಸಲಗ’ ಸಿನಿಮಾಗೆ ದುನಿಯಾ ವಿಜಯ್ ಆ್ಯಕ್ಷನ್ ಕಟ್ ಹೇಳಲಿದ್ದಾರೆ. ಇದುವರೆಗೂ ಕಥೆಗಳನ್ನಷ್ಟೇ ಬರೆಯುತ್ತಿದ್ದ ವಿಜಯ್ ಮೊದಲ ಬಾರಿಗೆ ತಂಡದ ಕ್ಯಾಪ್ಟನ್ ಆಗಲಿದ್ದಾರೆ. ಈ ಸಿನಿಮಾದಲ್ಲಿ ವಿಜಯ್, ಧನಂಜಯ ಸೇರಿದಂತೆ ಸಾಕಷ್ಟು...
ದುನಿಯಾ ವಿಜಯ್ ನಟನೆಯ “ಸಲಗ” ಸಿನಿಮಾವನ್ನು ಕೆ ಪಿ ಶ್ರೀಕಾಂತ್ ನಿರ್ಮಾಣ ಮಾಡುತ್ತಿದ್ದಾರೆ ಎಂದು ಸುದ್ದಿಯಾಗಿತ್ತ, ಈ ಸಿನಿಮಾದಲ್ಲಿ ಡಾಲಿ ಧನಂಜಯ ಸಹ ನಟಿಸುತ್ತಿದ್ದಾರೆ. ಇವರು ಮೊದಲ ಬಾರಿಗೆ ಇದರಲ್ಲಿ ಪೊಲೀಸ್ ಅಧಿಕಾರಿಯ ಪಾತ್ರದಲ್ಲಿ ನಟಿಸುತ್ತಿದ್ದಾರೆ....