ರಾಘವೇಂದ್ರ ರಾಜ್ ಕುಮಾರ್ ನಟನೆಯ ʻಆಡಿಸಿದಾತʼ ಚಿತ್ರವನ್ನು ನಿರ್ದೇಶಿಸಿದ್ದ ಫಣೀಶ್ ಭಾರಧ್ವಾಜ್ ಈಗ ಮತ್ತೊಂದು ಸಿನಿಮಾವನ್ನು ನಿರ್ದೇಶಿಸುತ್ತಿದ್ದಾರೆ. ಶ್ರೀ ಲಕ್ಷ್ಮೀ ವೆಂಕಟೇಶ್ವರ ನಿಡುಮಾಮಿಡೇಶ್ವರಿ ವೈಶ್ಣೋದೇವಿ ಸಿನಿ ಕ್ರಿಯೇಶನ್ಸ್ ಸಂಸ್ಥೆಯ ಅಡಿಯಲ್ಲಿ ನಿರ್ಮಾಣವಾಗಿರುವ ಸಸ್ಪೆನ್ಸ್, ಥ್ರಿಲ್ಲರ್ ಜಾನರಿನ...
“ಬಾಬು ಬಂಗಾರo” ತೆಲುಗು ಸಿನಿಮಾದ ಕನ್ನಡ ಡಬ್ಬಿಂಗ್ ಸಿನಿಮಾ “ಬಾಬು ಬಂಗಾರ” 2016 ರ ಆಕ್ಷನ್ ಮತ್ತು ಹಾಸ್ಯ ಚಿತ್ರವಾಗಿದ್ದು, ಎಸ್. ನಾಗಾ ವಂಶಿ, ಪಿ.ಡಿ.ವಿ.ಪ್ರಸಾದ್ ಅವರು ಸೀತಾರಾ ಎಂಟರ್ಟೈನ್ಮೆಂಟ್ಸ್ ಬ್ಯಾನರ್ನಲ್ಲಿ ನಿರ್ಮಿಸಿದ್ದಾರೆ. ಮಾರುತಿ ನಿರ್ದೇಶಿಸಿದ್ದಾರೆ....
ಶ್ರೀಮೂಕಾಂಬಿಕಾ ಕಂಬೈನ್ಸ್ ಲಾಂಛನದಲ್ಲಿ ಎ. ವೆಂಕಟೇಶ್ ಅವರ ನಿರ್ಮಾಣದ, ಅನಿಲ್ ಮಂಡ್ಯ ಅವರ ನಿರ್ದೇಶನದ ಕ್ಷತ್ರಿಯ ಚಿತ್ರದ ಟೀಸರ್ ಇದೇ ತಿಂಗಳ 17ರಂದು ಚಿರಂಜೀವಿ ಸರ್ಜಾ ಅವರ ಹುಟ್ಟುಹಬ್ಬದ ಪ್ರಯುಕ್ತ ಬಿಡುಗಡೆಯಾಗುತ್ತಿದೆ. ಚಿರು ಸರ್ಜಾ...
ಸೆವೆನ್ಸ್ಟಾರ್ ಪ್ರೊಡಕ್ಷನ್ಸ್ ಮತ್ತು ಸೃಜನ ಮೀಡಿಯಾಹೌಸ್ ಸಹಕಾರದಲ್ಲಿ, ಕಲ್ಪತರು ಕಂಬೈನ್ಸ್ ಅಡಿಯಲ್ಲಿ ನಿರ್ಮಾಣವಾಗಿರುವ ಹಾರರ್, ಸಸ್ಪೆನ್ಸ್ ಕಥೆ ಹೊಂದಿದ ಚಿತ್ರ ‘ತಾಳಟ್ಟಿ’. ಹರ್ಷವರ್ಧನ್, ಹಯಾತ್ಖಾನ್, ರಾಕೇಶ್.ಡಿ, ದಿಲೀಪ್ಕುಮಾರ್ ಸೇರಿ ಈ ಚಿತ್ರಕ್ಕೆ ಬಂಡವಾಳ ಹೊಡಿರುವ ಈ...
ಪ್ರಜ್ವಲ್ ದೇವರಾಜ್ ಮತ್ತು ನಿಶ್ವಿಕಾ ನಾಯ್ಡು ನಟನೆಯ ಜಂಟಲ್ಮನ್ ಸಿನಿಮಾ ಕನ್ನಡದ ವಿಶೇಷ ಚಿತ್ರ ಎಂದಿದ್ದಾರೆ ನಿರ್ಮಾಪಕ ಗುರುದೇಶಪಾಂಡೆ. ಈ ಚಿತ್ರದಲ್ಲಿ ಮಾನವ ಕಳ್ಳ ಸಾಗಣೆ ಜತೆಗೆ ಸ್ಲೀಪಿಂಗ್ ಬ್ಯೂಟಿ ಸಿಂಡ್ರೋಮ್ ಬಗ್ಗೆಯೂ ಹೇಳುತ್ತಿದೆ....
ಹರಿ ಸಂತೋಷ್ ನಿರ್ದೇಶನ ಮಾಡಿರುವ ಬಿಚ್ಚುಗತ್ತಿ ಸಿನಿಮಾದ ಟ್ರೇಲರ್ ಇದೇ ಫೆ 14ಕ್ಕೆ ರಿಲೀಸ್ ಆಗಲಿದೆ. ಈ ಟ್ರೇಲರ್ನ್ನು ಕನ್ನಡದ ದೊಡ್ಡ ಸ್ಟಾರ್ ಒಬ್ಬರು ರಿಲೀಸ್ ಮಾಡಲಿದ್ದಾರಂತೆ. ಚಿತ್ರದುರ್ಗ ನಾಯಕರಲ್ಲಿ ಒಬ್ಬರಾದ ಭರಮಣ್ಣ ನಾಯಕನ...
ರಾಜಕುಮಾರ ಸಿನಿಮಾದಲ್ಲಿ ಅಪ್ಪು ಡಾನ್ಸ್ ಹಾಡಿಗೆ ನೃತ್ಯ ಸಂಯೋಜನೆ ಮಾಡಿ ಫೇಮಸ್ ಆಗಿದ್ದ ದಕ್ಷಿಣ ಭಾರತದ ಖ್ಯಾತ ಕೋರಿಯೋಗ್ರಫರ್ ಜಾನಿ ಮಾಸ್ಟರ್ ಯುವರತ್ನ ಚಿತ್ರಕ್ಕೆ ನೃತ್ಯ ನಿರ್ದೇಶನ ಮಾಡಲು ಮತ್ತೆ ಸ್ಯಾಂಡಲ್ವುಡ್ನತ್ತ ಬಂದಿದ್ದಾರೆ. ...
ಅನಂತ್ನಾಗ್ ಅಭಿನಯದ ಉದ್ಭವ ಸಿನಿಮಾ 1990ರಲ್ಲಿ ರಿಲೀಸ್ ಆಗಿತ್ತು. ಆ ಕಾಲಕ್ಕೆ ಆ ಸಿನಿಮಾ ಸಿಕ್ಕಾಪಟ್ಟೆ ಸದ್ದು ಮಾಡಿ, ಯಶಸ್ವಿಯಾಗಿತ್ತು. ಈಗ ಅದೇ ನಿರ್ದೇಶಕ ಕೂಡ್ಲು ರಾಮಕೃಷ್ಣ ಮತ್ತೆ ಉದ್ಭವ ಎಂಬ ಟೈಟಲ್ ಇಟ್ಟುಕೊಂಡು ಸಿನಿಮಾ...
ಗುರುದೇಶಪಾಂಡೆ ನಿರ್ದೇಶನ ಮಾಡಿರುವ ಜಂಟಲ್ಮನ್ ಸಿನಿಮಾ ಇದೇ ಶುಕ್ರವಾರದಿಂದ ತೆರೆ ಮೇಲೆ ಬರಲಿದೆ. ಈ ಚಿತ್ರ ಪ್ರಜ್ವಲ್ ದೇವರಾಜ್ ಅವರಿಗೆ ಹೊಸ ಇಮೇಜ್ ಕೊಡಲಿದೆ ಎಂಬ ಅಭಿಪ್ರಾಯ ಗಾಂಧಿನಗರದಲ್ಲಿ ಓಡಾಡುತ್ತಿದೆ. ಪ್ರಜ್ವಲ್ ಇದುವರೆಗೂ ಸಾಕಷ್ಟು ಸಿನಿಮಾಗಳಲ್ಲಿ...
ದುನಿಯಾ ವಿಜಯ್ ಇತ್ತೀಚೆಗಷ್ಟೇ ಮಂಗಳೂರಿನ ಮೀನು ಮಾರುಕಟ್ಟೆಯಲ್ಲಿ ಚಿತ್ರೀಕರಣ ನಡೆಸಿದ್ದಾರೆ. ಈಗ ಬೆಂಗಳೂರಿನ ಮಿನರ್ವ ಮಿಲ್ನಲ್ಲಿ ಹಾಡಿನ ಚಿತ್ರೀಕರಣಕ್ಕಾಗಿ ಅದ್ಧೂರಿ ಸೆಟ್ ಹಾಕಲು ಪ್ಲಾನ್ ಮಾಡಲಾಗಿದೆ. ಈ ಅದ್ಧೂರಿ ಸೆಟ್ನ್ನು ಕೆಜಿಎಫ್ ಆರ್ಟ್ ಡೈರೆಕ್ಟರ್...