ಕನ್ನಡದ ಡಿಂಪಲ್ ಕ್ವೀನ್ ರಚಿತಾ ಸದ್ಯ ಚಿತ್ರರಂಗದಲ್ಲಿ ಸಿಕ್ಕಾಪಟ್ಟೆ ಬಿಝಿಯಾಗಿದ್ದಾರೆ. ಒಂದರ ಹಿಂದೆ ಒಂದು ಚಿತ್ರಗಳನ್ನು ಒಪ್ಪಿಕೊಳ್ಳುತ್ತಿರುವ ಅವರು ಈಗ ಬೆಂಜ್ ಕಾರನ್ನು ಕೊಂಡುಕೊಂಡಿದ್ದಾರೆ. ಚಿತ್ರರಂಗಕ್ಕೆ ಬಹಳ ವರ್ಷಗಳಾಗಿದ್ದರು ರಚಿತಾ ಕಾಸ್ಟ್ಲಿ ಕಾರನ್ನು...
ಭರಾಟೆ ಯಶಸ್ಸಿನಲ್ಲಿರುವ ನಿರ್ದೇಶಕ ಚೇತನ್ ಮತ್ತು ಪುನೀತ್ರಾಜ್ಕುಮಾರ್ ಕಾಂಬಿನೇಶನ್ನಲ್ಲಿ ಬರುತ್ತಿರುವ ಜೇಮ್ಸ್ ಸಿನಿಮಾದ ಚಿತ್ರೀಕರಣ ಜನವರಿಯಿಂದ ಆರಂಭವಾಗಲಿದೆ. ಶೂಟಿಂಗ್ ಆರಂಭಕ್ಕೂ ಮುನ್ನವೇ ಚಿತ್ರದ ಮೇಲೆ ಕ್ರೇಜ್ ಹುಟ್ಟಿಕೊಂಡಿದ್ದು, ಬಿಡುಗಡೆಯಾಗಿದ್ದ ಒಂದೇ ಒಂದು ಮೋಶನ್...
ಕಿಚ್ಚ ಸುದೀಪ್ ಸಾಹಸ ಕಲಾವಿದರ ಕಟ್ಟಡಕ್ಕೆ 10 ಲಕ್ಷ ನೆರವು ನೀಡಿದ್ದು, ಈ ಬಗ್ಗೆ ಸಾಹಸ ನಿರ್ದೇಶಕರು ಧನ್ಯವಾದ ಹೇಳಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಫೈಟರ್ಸ್ ಆಸೋಸಿಯೇಶನ್ ಅಧ್ಯಕ್ಷ ಥ್ರಿಲ್ಲರ್ ಮಂಜು...
ಅಂಬರೀಷ್ ಅವರಿಗೆ ರೆಬೆಲ್ ಎಂಬ ಬಿರುದು ತಂದುಕೊಟ್ಟಿದ್ದ ಅಂತ ಸಿನಿಮಾ ನವೆಂಬರ್ 8ಕ್ಕೆ ರಿ ರೀಲೀಸ್ ಆಗುತ್ತಿದೆ. 1981ರಲ್ಲಿ ಬಿಡುಗಡೆಯಾಗಿದ್ದ ಈ ಸಿನಿಮಾ ಕನ್ನಡ ಚಿತ್ರರಂಗದಲ್ಲಿ ಒಂದು ಟ್ರೆಂಡ್ ಸೆಟ್ ಮಾಡಿತ್ತು. ಎಸ್...
ಪವರ್ ಸ್ಟಾರ್ ಪುನೀತ್ರಾಜ್ಕುಮಾರ್ ನಿರ್ಮಾಣ ಮಾಡುತ್ತಿರುವ ‘ಮಯಾಬಜಾರ್’ ಸಿನಿಮಾದಲ್ಲಿ ಒಂದು ಸ್ಪೇಷಲ್ ಹಾಡು ಇರಲಿದ್ದು, ಅದರಲ್ಲಿ ಪುನೀತ್ ಡಾನ್ಸ್ ಮಾಡಲಿದ್ದಾರಂತೆ. ರಾಧಾಕೃಷ್ಣ ರೆಡ್ಡಿ ನಿರ್ದೇಶನ ಮಾಡುತ್ತಿರುವ ಈ ಚಿತ್ರದಲ್ಲಿ ರಾಜ್ ಬಿ ಶೆಟ್ಟಿ, ಪ್ರಕಾಶ್...
‘ಬೆಲ್ ಬಾಟಂ’ ಚಿತ್ರದ ಯಶಸ್ಸಿನ ನಂತರ ರಿಷಬ್ ಶೆಟ್ಟಿ ಸಾಕಷ್ಟು ಚಿತ್ರಗಳಲ್ಲಿ ಬ್ಯುಸಿಯಾಗಿದ್ದು, ಇದರ ನಡುವೆಯೇ ‘ದಯವಿಟ್ಟು ಗಮನಿಸಿ’ ಚಿತ್ರದ ಮೂಲಕ ಭರವಸೆ ಮೂಡಿಸಿದ್ದ ರೋಹಿತ್ ಪದಕಿ ನಿರ್ದೇಶನದ ಹೊಸ ಚಿತ್ರದಲ್ಲಿ ಸತಿಸುತ್ತಾರೆ ಎಂಬ ಮಾಹಿತಿ...
ಕಿಸ್ ಕೊಟ್ಟವರಿಗೆ ವಿಶ್ ಮಾಡಿದ ಧೃವ ಸರ್ಜಾ : ಈ ಹಿಂದೆ ವಿ. ರವಿಕುಮಾರ್ ತಮ್ಮ ರಾಷ್ಟ್ರಕೂಟ ಬ್ಯಾನರ್ ಅಡಿಯಲ್ಲಿ ಆರಂಭಿಸಿದ್ದ `ಕಿಸ್’ (ಕೀಪ್ ಇಟ್ ಸಿಂಪಲ್ ಸ್ವೀಟ್) ಸಿನಿಮಾವನ್ನು ನಿರ್ದೇಶಕ ಎಪಿ ಅರ್ಜುನ್...
ಸುದೀಪ್ ನಟನೆಯ ಪೈಲ್ವಾನ್ ಸಿನಿಮಾ ಈಗಾಗಲೇ ಭಾರತೀಯ ಚಿತ್ರರಂಗದಲ್ಲಿ ಸಿಕ್ಕಾಪಟ್ಟೆ ಸದ್ದು ಮಾಡುತ್ತಿದೆ. ಈ ಸಿನಿಮಾದ ಆಡಿಯೋ ಇದೇ ವರಮಹಾಲಕ್ಷ್ಮೀ ಹಬ್ಬದಂದು ರಿಲೀಸ್ ಆಗಲಿದ್ದು, ಅದಕ್ಕೆ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಈಗ ಬಿಡುಗಡೆಯಾಗಿರುವ...
“ಅಮೇರಿಕಾ ಇನ್ ಅಧ್ಯಕ್ಷ “ ಸಿನಿಮಾದ ರಿಲೀಸ್ ಬಿಝಿಯಲ್ಲಿರುವ ನಟ ಶರಣ್ ಯೋಗರಾಜ್ ಭಟ್ಟರ ಸಿನಿಮಾವೊಂದರಲ್ಲಿ ನಟಿಸುವುದು ಕನ್ಫರ್ಮ್ ಆಗಿದೆ. ಈ ಹಿಂದೆ ಭಟ್ಟರ ಜತೆ ಗಾಳಿಪಟದಲ್ಲಿ ಅವರು ನಟಿಸಬೇಕಿತ್ತು. ಆದರೆ ಆ...
ಬಿಗ್ಬಾಸ್ ಖ್ಯಾತಿಯ ಭುವನ್ ಪೊನ್ನಣ್ಣ ನಾಯಕರಾಗಿರುವ ರಾಂಧವ ಸಿನಿಮಾ ಇದೇ ಸ್ವಾತಂತ್ರ್ಯ ದಿನಾಚರಣೆಗೆ ಬಿಡುಗಡೆಯಾಗುತ್ತಿದೆ. ಇತ್ತೀಚೆಗೆ ರೈತರಿಂದ ಆಡಿಯೋ ಬಿಡುಗಡೆ ಮಾಡಿಸಿದ ಚಿತ್ರತಂಡ ಸಿನಿಮಾವನ್ನು ಬಿಡುಗಡೆ ಮಾಡಲು ಎಲ್ಲ ರೀತಿಯ ತಯಾರಿ ಮಾಡಿಕೊಂಡಿದೆ. ಯುವ...