Cinema News4 years ago
ಆಗಸ್ಟ್ 26ಕ್ಕೆ “ಶಿವ 143” ಚಿತ್ರ ಬಿಡುಗಡೆ.
ನಟ ಸಾರ್ವಭೌಮ ಡಾ||ರಾಜಕುಮಾರ್ ಮೊಮ್ಮಗ ಧೀರನ್ ರಾಮಕುಮಾರ್ ನಾಯಕನಾಗಿ ನಟಿಸಿರುವ “ಶಿವ 143” ಚಿತ್ರ ಇದೇ ಆಗಸ್ಟ್ 26 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಈಗಾಗಲೇ ಈ ಚಿತ್ರದ ಟ್ರೇಲರ್ ಹಾಗೂ ಹಾಡು ನೋಡುಗರ ಮನ ಗೆದ್ದಿದೆ....