Cinema News3 years ago
Shivaji Surathkal 2| “ಶಿವಾಜಿ ಸುರತ್ಕಲ್ 2” ಚಿತ್ರಕ್ಕೆ ಮೈಸೂರು ಮಹಾರಾಜರ ಮೆಚ್ಚುಗೆ .
ಅಂಜನಾದ್ರಿ ಸಿನಿ ಕ್ರಿಯೇಷನ್ಸ್ ಲಾಂಛನದಲ್ಲಿ ರೇಖಾ ಕೆ.ಎನ್ ಹಾಗೂ ಅನೂಪ್ ಗೌಡ ನಿರ್ಮಿಸಿರುವ, ಆಕಾಶ್ ಶ್ರೀವತ್ಸ ನಿರ್ದೇಶನದಲ್ಲಿ ರಮೇಶ್ ಅರವಿಂದ್ ನಾಯಕರಾಗಿ ನಟಿಸಿರುವ “ಶಿವಾಜಿ ಸುರತ್ಕಲ್ 2” ಚಿತ್ರವನ್ನು ಇತ್ತೀಚೆಗೆ ಮೈಸೂರು ಮಹಾರಾಜರಾದ ಶ್ರೀಯದುವೀರ ಒಡೆಯರ್...