Cinema News3 years ago
																													
														ನಿಶ್ಚಿತ ಕಂಬೈನ್ಸ್ ನೂತನ ಚಿತ್ರದಲ್ಲಿ ಕರುನಾಡ ಚಕ್ರವರ್ತಿ ಶಿವರಾಜಕುಮಾರ್.
														ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಅಭಿನಯದ “ವೇದ” ಚಿತ್ರ ಎಲ್ಲಾ ಕಡೆ ಯಶಸ್ವಿಯಾಗಿ ಪ್ರದರ್ಶನವಾಗುತ್ತಿದೆ. ಈ ಸಮಯದಲ್ಲಿ ಶಿವಣ್ಣ ನಾಯಕರಾಗಿ ನಟಿಸಲಿರುವ ಹೊಸಚಿತ್ರದ ಬಗ್ಗೆ ಮಾಹಿತಿ ಬಂದಿದೆ. ನಿಶ್ಚಿತ ಕಂಬೈನ್ಸ್ ಲಾಂಛನದಲ್ಲಿ ಮಂಜುಳಾ ಶಿವಾರ್ಜುನ್ ನಿರ್ಮಾಣ ಮಾಡುತ್ತಿರುವ...