Cinema News4 years ago
“ಕಾಂತಾರ” ಚಿತ್ರದ “ಸಿಂಗಾರ ಸಿರಿಯೆ” ಹಾಡಿಗೆ ಕನ್ನಡ ಕಲಾರಸಿಕರು ಫಿದಾ.
ಹೆಸರಾಂತ ಹೊಂಬಾಳೆ ಫಿಲಂಸ್ ಮೂಲಕ ವಿಜಯ್ ಕಿರಗಂದೂರು ಅವರು ನಿರ್ಮಿಸಿರುವ ಹಾಗೂ ರಿಷಬ್ ಶೆಟ್ಟಿ ನಾಯಕರಾಗಿ ನಟಿಸಿ, ನಿರ್ದೇಶಿಸಿರುವ “ಕಾಂತಾರ” ಚಿತ್ರದ “ಸಿಂಗಾರ ಸಿರಿಯೆ” ಎಂಬ ಅದ್ಭುತ ಹಾಡು ಸ್ವಾತಂತ್ರ್ಯ ಅಮೃತ ಮಹೋತ್ಸವದ ಸುಸಂದರ್ಭದಲ್ಲಿ ಬಿಡುಗಡೆಯಾಗಿದೆ....