Cinema News4 years ago
ಕನ್ನಡದಲ್ಲೂ ಬರ್ತಿದೆ ‘ ದಿ ಲೆಜೆಂಡ್’ ಸಿನಿಮಾ
ತಮಿಳುನಾಡಿನ ಖ್ಯಾತ ಉದ್ಯಮಿ ಅರುಲ್ ಸರವಣನ್ ದಿ ಲೆಜೆಂಡ್ ಸಿನಿಮಾ ಮೂಲಕ ಬಣ್ಣದ ಲೋಕದಲ್ಲಿ ಅದೃಷ್ಟ ಪರೀಕ್ಷೆಗಿಳಿದಿದ್ದಾರೆ. ಇದೇ ತಿಂಗಳ 28ರಂದು ಸಿನಿಮಾ ರಿಲೀಸ್ ಆಗ್ತಿದ್ದು, ವರ್ಲ್ಡ್ ವೈಡ್ ಅದ್ಧೂರಿಯಾಗಿ ಪ್ರಚಾರ ನಡೆಸಿರುವ ಸರವಣನ್ ಅಂಡ್...