News3 years ago
ಖ್ಯಾತ ಹಾಸ್ಯ ನಟ ಉಮೇಶ್ ಸಿನಿ ಪಯಣಕ್ಕೆ 62ನೇ ಸಂಭ್ರಮ..ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಿಂದ ಅಭಿನಂದನ ಕಾರ್ಯಕ್ರಮ
ಕನ್ನಡ ರಂಗಭೂಮಿ ಹಾಗೂ ಚಲನಚಿತ್ರರಂಗದ ಹಿರಿಯ ಹಾಸ್ಯ ಕಲಾವಿದರಾದ ಎಂ.ಎಸ್.ಉಮೇಶ್ ಕಿರುತೆರೆಯಲ್ಲೂ ಜನಪ್ರಿಯರು. ನಾಟಕಗಳಲ್ಲಿ ಬಾಲ ಕಲಾವಿದರಾಗಿ ಅಭಿನಯಿಸುತ್ತಿದ್ದ ಉಮೇಶ್ ಚಲನಚಿತ್ರ ರಂಗಕ್ಕೆ ‘ಮಕ್ಕಳ ರಾಜ್ಯ’ ಚಿತ್ರದ ಮೂಲಕ ಅಡಿಯಿಟ್ಟರು. ಕನ್ನಡದ ಸುಮಾರು 250ಕ್ಕೂ ಹೆಚ್ಚಿನ...