Cinema News12 months ago
ರಾಜೀವ್ ನಟನೆಯ “ಉಸಿರೇ ಉಸಿರೇ” ಚಿತ್ರದ ಮೋಷನ್ ಪೋಸ್ಟರ್ ಬಿಡುಗಡೆ ಮಾಡಿದ ಬಾದ್ ಶಾ ಕಿಚ್ಚ ಸುದೀಪ
ಬಿಗ್ ಬಾಸ್ ನಲ್ಲಿ ಭಾಗವಹಿಸಿ ಜನಮಸೂರೆಗಂಡಿದ್ದ ರಾಜೀವ್”ಉಸಿರೇ ಉಸಿರೇ” ಚಿತ್ರದ ನಾಯಕನಾಗಿ ನಟಿಸುತ್ತಿದ್ದಾರೆ. ನಗರದ ಖಾಸಗಿ ಹೋಟೆಲ್ ನಲ್ಲಿ ಈ ಚಿತ್ರದ ಮೋಷನ್ ಪೋಸ್ಟರ್ ಬಿಡುಗಡೆ ಸಮಾರಂಭ ಅದ್ದೂರಿಯಾಗಿ ನೆರವೇರಿತು. ಬಾದ್ ಶಾ ಕಿಚ್ಚ ಸುದೀಪ...