Cinema News4 years ago
ಭಾವನೆಗಳೇ ಪಾತ್ರಗಳಾಗಿರುವ “ಭಾವಪೂರ್ಣ” ಚಿತ್ರ ಸೆಪ್ಟೆಂಬರ್ ಎಂಟರಿಂದ ಆರಂಭ.
“ಮದಿಪು” ಚಿತ್ರಕ್ಕಾಗಿ ರಾಷ್ಟ್ರಪ್ರಶಸ್ತಿ ಪಡೆದ ನಿರ್ದೇಶಕ ಚೇತನ್ ಮುಂಡಾಡಿ. ಪ್ರಸ್ತುತ ಇವರು ನಿರ್ದೇಶಿಸುತ್ತಿರುವ “ಭಾವಪೂರ್ಣ” ಚಿತ್ರದ ಚಿತ್ರೀಕರಣ ಸೆಪ್ಟೆಂಬರ್ 8 ರಿಂದ ಆರಂಭವಾಗಲಿದೆ. ಈ ಬಗ್ಗೆ ಮಾಹಿತಿ ನೀಡಲು ಚಿತ್ರತಂಡ ಪತ್ರಿಕಾಗೋಷ್ಠಿ ಆಯೋಜಿಸಿತ್ತು. ಈವರೆಗೂ ಕಲಾತ್ಮಕ...