Cinema News5 years ago
ವಿನೋದ್ ಪ್ರಭಾಕರ್ ಅವರ “ವರದ” ಚಿತ್ರದ ಹಾಡೊಂದನ್ನು ಬಿಡುಗಡೆ ಮಾಡಿದ ನೆನಪಿರಲಿ ಪ್ರೇಮ್
ವಿನೋದ್ ಪ್ರಭಾಕರ್ ನಾಯಕರ ಗಾಗಿ ನಟಿಸಿರುವ “ವರದ” ಚಿತ್ರಕ್ಕಾಗಿ ನಂದೀಶ್ ಬರೆದಿರುವ “ತುಟಿಯು ಹಾಡುತಿದೆ” ಎಂಬ ಹಾಡನ್ನು ನಟ ನೆನಪಿರಲಿ ಪ್ರೇಮ್ ಬಿಡುಗಡೆ ಮಾಡಿ ಶುಭ ಕೋರಿದ್ದಾರೆ. ಆರ್ ಜೆ ರಾಪಿಡ್ ರಶ್ಮಿ ಈ ಹಾಡನ್ನು...