Cinema News4 years ago
ವಸಿಷ್ಠ ಬಂಟನೂರು ಸಾರಥ್ಯದ ‘1975’ ಸಿನಿಮಾ ಹಾಡು ರಿಲೀಸ್…’ಶುರುವಾಗಿದೆ’ ಲವ್ ಟ್ರ್ಯಾಕ್ ಕೇಳಿ!
ಒನ್ ಲವ್ ಟೂ ಸ್ಟೋರಿ ಸಿನಿಮಾ ಮೂಲಕ ನಿರ್ದೇಶಕರಾಗಿ ಕನ್ನಡ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ ವಸಿಷ್ಠ ಬಂಟನೂರು ಸಾರಥ್ಯದಲ್ಲಿ ತಯಾರಾಗಿರುವ 1975 ಸಿನಿಮಾ ಬಿಡುಗಡೆಗೆ ಸಜ್ಜಾಗಿ ನಿಂತಿದೆ. ಕ್ರೈಮ್ ಥ್ರಿಲ್ಲರ್ ಕಂಥಾಹಂದರವಿರುವ ಈ ಸಿನಿಮಾದಲ್ಲಿ ಚಕ್ರವರ್ತಿ...