Cinema News4 years ago
’ಲೈಗರ್’ ಸಿನಿಮಾ ಬೆಳ್ಳಿತೆರೆಯಲ್ಲಿ ರಾಕ್ ಮಾಡಲು ಸಜ್ಜಾದ ವಿಶ್….ಖಡಕ್ ಖಳನಾಯಕನಾಗಿ ಈ ವಾರ ತೆರೆಗೆ ಬರ್ತಿದ್ದಾರೆ ಯಂಗ್ ಹೀರೋ
ತೆಲುಗು ಚಿತ್ರರಂಗದ ಡ್ಯಾಶಿಂಗ್ ಡೈರೆಕ್ಟರ್ ಹಾಗೂ ಸೆನ್ಸೇಷನಲ್ ಸ್ಟಾರ್ ವಿಜಯ್ ದೇವರಕೊಂಡ ಸಮ್ಮಿಲನದ ಲೈಗರ್ ಸಿನಿಮಾ ರಿಲೀಸ್ ಗೆ ಮೂರು ದಿನಗಳು ಮಾತ್ರ ಬಾಕಿ ಉಳಿದಿದೆ. ಬಿಡುಗಡೆಗೂ ಮೊದಲ ಬೇಜಾನ್ ಟಾಕ್ ಕ್ರಿಯೇಟ್ ಮಾಡಿರುವ ಲೈಗರ್...