Cinema News4 years ago
ವಿಕ್ರಾಂತ್ರೋಣನ ಅದ್ಭುತ ಲೋಕವನ್ನು ತಮ್ಮ ಭಾಷೆಯಲ್ಲೇ ನೋಡೋ ಅವಕಾಶ, ಪಾಕೀಸ್ತಾನ ನೇಪಾಳದಲ್ಲೂ ಬಿಡುಗಡೆ !
ವಿಕ್ರಾಂತ್ರೋಣ ಪ್ರತಿದಿನ ತನ್ನ ವಿಶೇಷತೆಗಳಿಂದ ಸುದ್ದಿಯಾಗುತ್ತಿರೋ ಚಿತ್ರ. ಮೊನ್ನೆಯಷ್ಟೇ ದುಬೈನಲ್ಲಿ ಚಿತ್ರದ ವರ್ಡ್ಲ್ ಪ್ರೀಮಿಯರ್ ಆಗುತ್ತಿರುವ ಬಗ್ಗೆ ಸುದ್ದಿಯಾಗಿತ್ತು, ಅದಾದ ನಂತರ ಈಗ ‘ಸಿನೆಡಬ್ಸ್’ ಎಂಬ ಆಪ್ ಮೂಲಕ ಪ್ರೇಕ್ಷಕರು ವಿಕ್ರಾಂತ್ರೋಣ ಚಿತ್ರವನ್ನು ತನ್ನಿಷ್ಟದ ಭಾಷೆಗಳಲ್ಲಿ...