Cinema News
ಮಿನರ್ವ ಮಿಲ್‌ನಲ್ಲಿ ಸಲಗ ಸಿನಿಮಾದ ಅದ್ಧೂರಿ ಸೆಟ್

ದುನಿಯಾ ವಿಜಯ್ ಇತ್ತೀಚೆಗಷ್ಟೇ ಮಂಗಳೂರಿನ ಮೀನು ಮಾರುಕಟ್ಟೆಯಲ್ಲಿ ಚಿತ್ರೀಕರಣ ನಡೆಸಿದ್ದಾರೆ. ಈಗ ಬೆಂಗಳೂರಿನ ಮಿನರ್ವ ಮಿಲ್‌ನಲ್ಲಿ ಹಾಡಿನ ಚಿತ್ರೀಕರಣಕ್ಕಾಗಿ ಅದ್ಧೂರಿ ಸೆಟ್ ಹಾಕಲು ಪ್ಲಾನ್ ಮಾಡಲಾಗಿದೆ.
ಈ ಅದ್ಧೂರಿ ಸೆಟ್‌ನ್ನು ಕೆಜಿಎಫ್ ಆರ್ಟ್ ಡೈರೆಕ್ಟರ್ ಶಿವಕುಮಾರ್ ನೇತೃತ್ವದಲ್ಲಿ ಹಾಕಲಾಗುತ್ತಿದೆ. ಇದು ಸಿನಿಮಾದಲ್ಲಿ ಟೈಟಲ್ ಟ್ರ್ಯಾಕ್ ಗಾಗಿ ಹಾಕುತ್ತಿರುವುದಾಗಿ ವಿಜಯ್ ತಿಳಿಸಿದ್ದಾರೆ. ‘ಈ ಸಿನಿಮಾದಲ್ಲಿ ಟೈಟಲ್ ಟ್ರ್ಯಾಕ್ ಬಹಳ ವಿಶೇಷವಾಗಿ ಮೂಡಿಬರಲಿ ಎಂಬ ಉದ್ದೇಶದಿಂದ ಈ ಸೆಟ್ ಹಾಕುತ್ತಿದ್ದೇವೆ. ಮೂರ್ನಾಲ್ಕು ದಿನ ಈ ಸೆಟ್‌ನಲ್ಲಿ ಶೂಟಿಂಗ್ ಮಾಡಲಿದ್ದು, ಸದ್ಯದಲ್ಲೇ ಆರಂಭವಾಗಲಿದೆ ಎನ್ನುತ್ತಾರೆ ನಿರ್ಮಾಪಕ ಕೆ ಪಿ ಶ್ರೀಕಾಂತ್

Continue Reading